ಅಪಘಾತ ಸಮಗ್ರ ಸುದ್ದಿ

ಬುರುಡುಗುಂಟೆ ಬಳಿ ಅಪಘಾತ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಬುರುಡುಗುಂಟೆ ಗ್ರಾಮದ ಬಳಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮತ್ತು ಇಬ್ಬರು ಸವಾರರು […]

ಅಪಘಾತ ಸಮಗ್ರ ಸುದ್ದಿ

ಏರ್ಪೋರ್ಟ್ ರಸ್ತೆ ಅವ್ಯವಸ್ಥೆ : ಪ್ರತಿಭಟನೆ ದಿನದಂದೇ ಅಪಘಾತ ಸವಾರರ ಸ್ಥಿತಿ ಗಂಭೀರ!

ಹೌದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬೂದಿಗೆರೆ ಕ್ರಾಸ್ ನಿಂದ ಮೈಲನಹಳ್ಳಿಯವರೆಗಿನ ರಸ್ತೆ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದ್ದು, ಏರ್ಪೋರ್ಟ್ ಗೆ ತೆರಳುವ ವಾಹನ ಸವಾರರು ಸೇರಿದಂತೆ ಸ್ಥಳೀಯ […]

ಕಾನೂನು ರಾಜಕೀಯ ಸಮಗ್ರ ಸುದ್ದಿ

ಸಂಸದ ಸುಧಾಕರ್ ಗೆ ಬಿಗ್ ರಿಲೀಫ್!

ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಗೆ ಬಿಗ್ ರಿಲೀಫ್ ದೊರೆತಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರ ಬಳಿ 4.8 ಕೋಟಿ ರೂ. ಪತ್ತೆ ಕೇಸ್ ಸಂಬಂಧ ಸಂಸದ ಡಾ.ಕೆ.ಸುಧಾಕರ್‌ ವಿರುದ್ಧ ದಾಖಲಾಗಿದ್ದ FIR ಅನ್ನು […]

ಕಾನೂನು ಸಮಗ್ರ ಸುದ್ದಿ

ಕರ್ನಾಟಕ ಹೈಕೋರ್ಟ್​ಗೆ ಮೂವರು ನೂತನ ನ್ಯಾಯಮೂರ್ತಿಗಳ ನೇಮಕ

ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು! ಮೂವರು ನ್ಯಾಯಾಂಗ ಅಧಿಕಾರಿಗಳನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವನೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಸೋಮವಾರ ಅನುಮೋದನೆ ನೀಡಿದೆ. ಸುಪ್ರೀಂ ಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು […]

ರಾಜಕೀಯ ಸಮಗ್ರ ಸುದ್ದಿ

ಕೋಲಾರದ ಬಗ್ಗೆ ಕೇಳುತ್ತಿದ್ದಂತೆ ಮಾಧ್ಯಮದವರ ಮೇಲೆ ಗರಂ ಆಗಿದ್ದೇಕೆ ಸಚಿವ ಕೆ.ಹೆಚ್.ಮುನಿಯಪ್ಪ?

ಹೌದು, ನೆನ್ನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಪಂ ನೂತನ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಇಂತಹದ್ದೊಂದು ಸನ್ನಿವೇಶ ನಡೆದಿದೆ. ಕಚೇರಿ ಉದ್ಘಾಟನೆ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಕೆ.ಹೆಚ್.ಮುನಿಯಪ್ಪ ಹಠಾತ್ ಮಾಧ್ಯಮ ಪ್ರತಿನಿಧಿಗಳ […]

ರಾಷ್ಟ್ರೀಯ ಸುದ್ದಿ ಸಮಗ್ರ ಸುದ್ದಿ

ಯೋಗಿ ಆದಿತ್ಯನಾಥ್ ದೇಶದ ನಂಬರ್ 1 ಜನಪ್ರಿಯ ಸಿಎಂ! ಸಿಎಂ ಸಿದ್ಧರಾಮಯ್ಯಗೆ ಯಾವ ಸ್ಥಾನ ಗೊತ್ತಾ?

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ದೇಶದ ನಂ.1 ಜನಪ್ರಿಯ ಸಿಎಂ ಎಂದು ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆ ಹೇಳಿದೆ. ಈ ಸಮೀಕ್ಷೆಯಲ್ಲಿ ಯೋಗಿ ಬಳಿಕ ಪಶ್ಚಿಮ ಬಂಗಾಳ ಸಿಎಂ […]

ಸಮಗ್ರ ಸುದ್ದಿ

ನೋಂದಣಿ & ಮುದ್ರಾಂಕ ಶುಲ್ಕ ಪರಿಷ್ಕರಣೆ ಸಂಪೂರ್ಣ ವಿವರ ಇಲ್ಲಿದೆ ಓದಿ!

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ ಕರ್ನಾಟಕ ರಾಜ್ಯ ಸರ್ಕಾರವು ಆಗಸ್ಟ್ ,31 ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ […]

ಸಮಗ್ರ ಸುದ್ದಿ

ಇನ್ಮುಂದೆ ಪಟಾಕಿ ಹೊಡೆದ್ರೆ ಜೈಲೂಟ ಗ್ಯಾರೆಂಟಿ! ಯಾಕೆ ಗೊತ್ತಾ?

ಗೌರಿ ಗಣೇಶ ಹಬ್ಬದ ಪ್ರಯುಕ್ತ ಬೆ.ಗ್ರಾ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು […]

ಶಿಕ್ಷಣ ಸಮಗ್ರ ಸುದ್ದಿ

ಪಿ.ಸಿ.ಎಂ.ಬಿ ಕೋರ್ಸ್ ದಾಖಲಾತಿಗೆ ಅರ್ಜಿ ಅಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2025-26 ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಬಿ ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿ […]

ಶಿಕ್ಷಣ ಸಮಗ್ರ ಸುದ್ದಿ

ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಉಚಿತ ತರಬೇತಿ ಅರ್ಜಿಯ ಅವಧಿ ವಿಸ್ತರಣೆ

2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ, ಕೆ.ಎ.ಎಸ್, ಕೆಪಿಎಸ್ಸಿ ಗ್ರೂಪ್ -ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. […]

ಸಮಗ್ರ ಸುದ್ದಿ

ರಾಜ್ಯದ ಶ್ರೀಮಂತ ಪಂಚಾಯ್ತಿಯ ಅದ್ಧೂರಿ ಕಚೇರಿ ಲೋಕಾರ್ಪಣೆ! ಹೇಗಿದೆ ನೋಡಿ!

4.19 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗ್ರಾಮ ಸೌಧ ಕಟ್ಟಡ ರಾಜ್ಯಕ್ಕೆ ಮಾದರಿ ಗ್ರಾಮ ಪಂಚಾಯಿತಿ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಗ್ರಾಮಸೌಧ ಲೋಕಾರ್ಪಣೆಗೊಳಿಸಿದ ಸಚಿವ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮಪಂಚಾಯಿತಿಯ […]

ಅಪರಾಧ ಸಮಗ್ರ ಸುದ್ದಿ

ಕೆರೆಯಲ್ಲಿ ವೃದ್ಧೆಯ ಶವ ಪತ್ತೆ!

ಸುಮಾರು 50 ವರ್ಷ ವಯಸ್ಸಿನ ವೃದ್ಧ ಮಹಿಳೆಯ ಶವ ಕೆರೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಪಟ್ಟಣದ ಅಮಾನಿಕೆರೆಯಲ್ಲಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ […]

ಅಪಘಾತ ಸಮಗ್ರ ಸುದ್ದಿ

ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲಿಯೇ ಸಾವು!

ಒಣಗಿ ಹಾಕಿದ್ದ ಬಟ್ಟೆ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ರಕ್ಷಿಸಲು ತೆರಳಿದ ಮತ್ತೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ನಡೆದಿರುವುದು ದೊಡ್ಡಬಳ್ಳಾಪುರ […]

ಸಮಗ್ರ ಸುದ್ದಿ

ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆ ಸೇರಿದ ಮೂಷಿಕ ವಾಹನ ಗಣಪ!

ಹೌದು, ದೇಶಾದ್ಯಂತ ಇಂದು ಜನತೆ ವಿಘ್ನ ವಿನಾಶಕನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲು ಸಕಲ ಸಿದ್ಧತೆ ಕೈಗೊಂಡಿದ್ದು, ತಮ್ಮ ತಮ್ಮ ಏರಿಯಾಗಳಲ್ಲಿ ಗಣಪನ ಮೂರ್ತಿ ಕೂರಿಸಿ ಸಂಭ್ರಮಿಸುತ್ತಿದ್ದಾರೆ. ಇನ್ನು ವಿವಿಧ ರೂಪದಲ್ಲಿ ಮೂಡಿಬಂದಿರುವ ವಿನಾಯನನ್ನು ತಮ್ಮ […]

ಅಪರಾಧ ಸಮಗ್ರ ಸುದ್ದಿ

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಇನ್ಸ್ಪೆಕ್ಟರ್ & ಸಬ್ ಇನ್ಸ್ಪೆಕ್ಟರ್!

ಹೌದು, ಒಂದು ಲಕ್ಷ ರೂಪಾಯಿ ಲಂಚ ತಗೊಂಡು ಸಲೀಸಾಗಿ ಜೇಬಿಗಿಳಿಸುತ್ತಿದ್ದ ಇನ್ಸ್ಪೆಕ್ಟರ್ ನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಗಿ ಹಿಡಿದಿದೆ. ಪೊಲೀಸ್ ಇನ್ಸ್ಪೆಕ್ಟರ್ ಮಾತ್ರವಲ್ಲ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನ್ನು ಸಹ ಲೋಕಾಯುಕ್ತ ಅಧಿಕಾರಿಗಳು […]

ಅಪಘಾತ ಸಮಗ್ರ ಸುದ್ದಿ

ಚೆನೈ ಎಕ್ಸ್‌ಪ್ರೆಸ್‌ ವೇ ನಲ್ಲಿ ಟೊಮ್ಯಾಟೊ ಲೋಡ್ ತುಂಬಿದ್ದ ಬುಲೆರೋ ಕ್ಯಾಂಟರ್ ಗೆ ಡಿಕ್ಕಿ! ವ್ಯಕ್ತಿ ಸ್ಥಳದಲ್ಲಿ ಸಾವು!

ದೊಡ್ಡಬಳ್ಳಾಪುರ- ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮ್ಯಾಟೊ ತುಂಬಿದ್ದ ಬುಲೆರೋ ವಾಹನ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವನಹಳ್ಳಿ ಬಳಿಯ ಗೋಕರೆ ಬಳಿ ಇಂದು […]

ಅಪರಾಧ ಸಮಗ್ರ ಸುದ್ದಿ

ದೇವನಹಳ್ಳಿ ಸಂಚಾರಿ ಪೊಲೀಸರಿಂದ ಮೆಗಾ ಕಾರ್ಯಾಚರಣೆ! ಬರೋಬ್ಬರಿ 25 ಬೈಕ್, 15 ಮಂದಿ ಬಂಧನ!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆ ಮೆಗಾ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಬರೋಬ್ಬರಿ 25 ಬೈಕ್ ಗಳನ್ನು ಸೀಜ್ ಮಾಡಿದ್ದು, 15 ಪುಂಡರನ್ನು ಬಂಧಿಸಿದ್ದಾರೆ. ವೀಕೆಂಡ್ ಬಂತೆಂದಂರೆ ಸಾಕು ರ್ರುಮ್ ರ್ರುಮ್ […]

ಕಾನೂನು ಸಮಗ್ರ ಸುದ್ದಿ

ಸುಪ್ರೀಂ ಕೋರ್ಟ್ ನಿಂದ ದರ್ಶನ್ ಬೇಲ್ ಆದೇಶ ಪ್ರಕಟ! ಜೈಲಾ? ಬೇಲಾ?

ಹೌದು, ಹೈಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಪಡೆದಿದ್ದ ದರ್ಶನ್ ಸೇರಿದಂತೆ 7 ಮಂದಿಯ ವಿರುದ್ದ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಾದ ಆಲಿಸಿದ್ದ ಸುಪ್ರೀಂ ಇಂದು ಆದೇಶ […]

ಅಪರಾಧ ಸಮಗ್ರ ಸುದ್ದಿ

ರೆಡ್ ಹ್ಯಾಂಡ್ ಆಗಿ ತಗ್ಲಾಕ್ಕೊಂಡ ಪಿಡಿಓ!

ಈ ಸ್ವತ್ತು ಮಾಡಲು 50 ಸಾವಿರ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಪಿಡಿಓ ಓರ್ವ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. 50 ಸಾವಿರ ಕೇಳಿದ್ದ ಪಿಡಿಓ 20 ಸಾವಿರ ಹಣ ಪಡೆಯುವಾಗ […]

ಅಪರಾಧ ಕಾನೂನು ಸಮಗ್ರ ಸುದ್ದಿ

ಕಿಲ್ಲಿಂಗ್ ಸ್ಟಾರ್ ಅಭಿಮಾನಿಗಳಿಗೆ ಈಗ ಡವ ಡವ ಶುರು!

ಹೌದು, ಕರ್ನಾಟಕ ರಾಜ್ಯ ಸೇರಿದಂತೆ ದೇಶಾದ್ಯಂತ ಇರುವ ಕಿಲ್ಲಿಂಗ್ ಸ್ಟಾರ್ ಅಭಿಮಾನಿಗಳಿಗೆ ಇಂದು ಡವ ಡವ ಶುರುವಾಗಿದೆ. ಎಲ್ಲಾ ಅಭಿಮಾನಿಗಳ ಚಿತ್ತ ಸುಪ್ರೀಂ ಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ […]

You cannot copy content of this page