ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಗಾಳಿ ಮಳೆಗೆ ಕಾರು ಪಲ್ಟಿ!
ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಸುರಿಯುತ್ತಿದ್ದರೂ ಸಹ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಭಾಗಕ್ಕೆ ಜನಸಾಗರ ಹರಿದು ಬರುತ್ತಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಸುಮಾರು 1300 ಕ್ಕೂ ಹೆಚ್ಚು ವಾಹನಗಳು ಜಮಾವಣೆಯಾಗಿದ್ದು, ಟ್ರಾಫಿಕ್ ಜಾಮ್ ನಿಂದ ವಾಹನ […]