ಚಿನ್ನಲೇಪಿತ ಉತ್ಸವಮೂರ್ತಿ : ಹೊತ್ತು ಸಾಗುವಳು ಮಹಿಳಾಮೂರ್ತಿ!
ಹೌದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿನ ಶ್ರೀ ಚೌಡೇಶ್ವರಿ ದೇವಾಲಯದ 13 ನೇ ವಾರ್ಷಿಕೋತ್ಸವ ಏರ್ಪಡಿಸಲಾಗಿದ್ದು, ಏಪ್ರಿಲ್ 19 ಮತ್ತು 20 ನೇ ತಾರೀಖಿನಂದು ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಪೂಜೆ ಮತ್ತು ಕಾರ್ಯಕ್ರಮಗಳನ್ನು […]