ಬಯ್ಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ಪದಗ್ರಹಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಸೂಲಿಬೆಲೆ ರಸ್ತೆಯ ಅಂಬಿಕಾ ಲೇಔಟ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ಬಯ್ಯಪ್ಪ ಕಚೇರಿಯಲ್ಲಿ ಬಯ್ಯಪ್ಪ ಅಧ್ಯಕ್ಷ ವಿ.ಶಾಂತಕುಮಾರ್ ಪದಗ್ರಹಣ ಮಾಡಿದರು. ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ […]