ಅಪಘಾತ
ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವು ಪ್ರಕರಣ ಪರಿಹಾರ ಮೊತ್ತ ಹೆಚ್ಚಳ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ಗೆಲುವು ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು. […]