ಹೈವೇಯಲ್ಲಿ ಉರುಳಿಬಿದ್ದ ಬೃಹತ್ ಕoಟೈನರ್ ಲಾರಿ!
ಕಾರಿನ ಮೇಲೆ ಉರುಳಿ ಬೀಳೋದು ಜಸ್ಟ್ ಮಿಸ್..! ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ […]
ಕಾರಿನ ಮೇಲೆ ಉರುಳಿ ಬೀಳೋದು ಜಸ್ಟ್ ಮಿಸ್..! ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ […]
ಹೌದು, ಇತ್ತೀಚೆಗೆ ರಾಜ್ಯದ ಸ್ಲೀಪರ್ ಕೋಚ್ ಬಸ್ ಗಳು ದುರಂತಕ್ಕೀಡಾಗುತ್ತಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಾವನ್ನಪ್ಪುತ್ತಿದ್ದಾರೆ. ಅದೇ ರೀತಿ ದೇವನಹಳ್ಳಿ ಬಳಿ ಸಹ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೀಡಾಗಿದ್ದು, ಟೋಲ್ ಪ್ಲಾಜಾ ಬೂತ್ […]
ಜವರಾಯನ ಅಟ್ಟಹಾಸ.. ಮೂವರು ಸ್ನೇಹತರು ಅಪಘಾತದಲ್ಲಿ ದುರ್ಮರಣ..!. ಡಿಕ್ಕಿ ರಭಸಕ್ಕೆ ಕಾರನಲ್ಲಿದ್ದ ಮೂವರು ಸ್ನೇಹಿತರ ದೇಹ ಛಿದ್ರ ಛಿದ್ರ..!. ದೇವನಹಳ್ಳಿ ಬಳಿಯ ಲಾಲಗೊಂಡನಹಳ್ಳಿ ಬಳಿ ಭೀಕರ ಅಪಘಾತ. KSRTC ಬಸ್ ಮತ್ತು ಕಿಯಾ ಕಾರು […]
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಹೈದರಾಬಾದ್ ಹೈವೇನಲ್ಲಿ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರ ದೇಹಗಳು ಛಿದ್ರ ಛಿದ್ರವಾಗಿದೆ. ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು […]
ದೇವನಹಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ & ಕಾರಿನ ನಡುವೆ ಡಿಕ್ಕಿ! ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ದೇಹಗಳು ಛಿದ್ರ ಛಿದ್ರ! ದೇವನಹಳ್ಳಿ ಹೊರವಲಯದ ಹೈದರಾಬಾದ್ ಹೈವೇನಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ. ಕೆಂಪೇಗೌಡ […]
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪರ್ಯಾಯ ರಸ್ತೆ ಬೂದಿಗೆರೆ ಬಳಿ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಕ್ಯಾಬ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನ ಚಲಿಸುತ್ತಿದ್ದ ಬೂದಿಗೆರೆ […]
ಸೆಲ್ಪ್ ಆಕ್ಸಿಡೆಂಟ್ ನಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮೂಲದ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಯಲಹಂಕದ ನ್ಯಾಯಾಂಗ ಬಡಾವಣೆ ರಸ್ತೆಯಲ್ಲಿ ನಡೆದಿದೆ. ನೆನ್ನೆ ರಾತ್ರಿ 10. 45 ರ ಸುಮಾರಿಗೆ ಘಟನೆ ನಡೆದಿದ್ದು, ಶಿಡ್ಲಘಟ್ಟ ಮೂಲದ […]
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಬೈಪಾಸ್ ರಸ್ತೆಯಲ್ಲಿ ನೆನ್ನೆ ತಡರಾತ್ರಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಮೆಂಟ್ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಲಾರಿ ಚಾಲಕನ ಕಾಲು […]
ಬೆಳ್ಳಂ ಬೆಳಿಗ್ಗೆ ಹಿಟ್ ಅಂಡ್ ರನ್ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ಅಪಘಾತ ಸಂಭವಿಸಿದೆ. ಚಿಕ್ಕತಿಮ್ಮನಹಳ್ಳಿ ಗ್ರಾಮದ ನಿವಾಸಿಗಳಾದ ನಂದನ್ ಕುಮಾರ್(22) ಮತ್ತು […]
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಬುರುಡುಗುಂಟೆ ಗ್ರಾಮದ ಬಳಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮತ್ತು ಇಬ್ಬರು ಸವಾರರು […]
ಹೌದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬೂದಿಗೆರೆ ಕ್ರಾಸ್ ನಿಂದ ಮೈಲನಹಳ್ಳಿಯವರೆಗಿನ ರಸ್ತೆ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದ್ದು, ಏರ್ಪೋರ್ಟ್ ಗೆ ತೆರಳುವ ವಾಹನ ಸವಾರರು ಸೇರಿದಂತೆ ಸ್ಥಳೀಯ […]
ಒಣಗಿ ಹಾಕಿದ್ದ ಬಟ್ಟೆ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ರಕ್ಷಿಸಲು ತೆರಳಿದ ಮತ್ತೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ನಡೆದಿರುವುದು ದೊಡ್ಡಬಳ್ಳಾಪುರ […]
ದೊಡ್ಡಬಳ್ಳಾಪುರ- ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮ್ಯಾಟೊ ತುಂಬಿದ್ದ ಬುಲೆರೋ ವಾಹನ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವನಹಳ್ಳಿ ಬಳಿಯ ಗೋಕರೆ ಬಳಿ ಇಂದು […]
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದ ತಿರುವಿನಲ್ಲಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯ ಕಾಲು ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ದೇವನಹಳ್ಳಿ ತಾಲ್ಲೂಕು ಹಂದರಹಳ್ಳಿ ಗ್ರಾಮದ ನಿವಾಸಿ […]
ಐದು ದಿನಗಳ ಹಿಂದಷ್ಟೆ ಬಿಎಂಟಿಸಿ ಕಂಡಕ್ಟರ್ ಬಸ್ ಚಲಿಸಲು ಹೋಗಿ ಪುಟ್ ಪಾತ್ ಮೇಲೆ ಚಲಿಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಪೀಣ್ಯ 2 ನೇ ಹಂತದಲ್ಲಿ ನಡೆದಿತ್ತು. ಘಟನೆಯಲ್ಲಿ ಸುಮಾ ಎಂಬ 25 […]
57 ಲಕ್ಷ ರೂಪಾಯಿ ಚಿಲ್ಲರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ರಾಯರಪಾಳ್ಯ ಗೇಟ್ ಬಲಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ […]
ಢಾಕಾ : ಬಾಂಗ್ಲಾದೇಶದ ವಾಯುಪಡೆಯ F-7 BGI ತರಬೇತಿ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಢಾಕಾದ ಉತ್ತರದಲ್ಲಿರುವ […]
ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೈವೇಯಲ್ಲಿ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದು, ಗಾಯಗೊಂಡವರನ್ನು […]
ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಉರಿದಿದು ಬೆಂಕಿಯ ಕೆನ್ನಾಲೆಗೆಗೆ ಸಿಲುಕಿ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಾಲೋನಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 35 […]
ಹೊಸಕೋಟೆ – ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಡಗಲೇ ಕಾರೊಂದು ಬುಲೆಟ್ಗೆ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬುಲೆಟ್ಗೆ ಡಿಕ್ಕಿ ಹೊಡೆದ ನಂತರ ಕಾರಿನ […]
You cannot copy content of this page