ಅಪಘಾತ ಸಮಗ್ರ ಸುದ್ದಿ

ಹೈವೇಯಲ್ಲಿ ಉರುಳಿಬಿದ್ದ ಬೃಹತ್ ಕoಟೈನರ್ ಲಾರಿ!

ಕಾರಿನ ಮೇಲೆ ಉರುಳಿ ಬೀಳೋದು ಜಸ್ಟ್ ಮಿಸ್..! ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ. ಓವರ್ ಟೇಕ್ ಮಾಡುವ ಭರದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿದ ಬೃಹತ್ ಕಂಟೈನರ್ ಲಾರಿ ಹೈವೇಯಲ್ಲಿ ಉರುಳಿ ಬಿದ್ದ […]

ಅಪಘಾತ ಸಮಗ್ರ ಸುದ್ದಿ

ಸ್ಲೀಪರ್ ಕೋಚ್ ಬಸ್ ನ ಮತ್ತೊಂದು ದುರಂತ! ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ!

ಹೌದು, ಇತ್ತೀಚೆಗೆ ರಾಜ್ಯದ ಸ್ಲೀಪರ್ ಕೋಚ್ ಬಸ್ ಗಳು ದುರಂತಕ್ಕೀಡಾಗುತ್ತಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಾವನ್ನಪ್ಪುತ್ತಿದ್ದಾರೆ. ಅದೇ ರೀತಿ ದೇವನಹಳ್ಳಿ ಬಳಿ ಸಹ ಸ್ಲೀಪರ್ ಕೋಚ್ ಬಸ್ ಅಪಘಾತಕ್ಕೀಡಾಗಿದ್ದು, ಟೋಲ್ ಪ್ಲಾಜಾ ಬೂತ್ […]

ಅಪಘಾತ

ದೇವನಹಳ್ಳಿ ಬಳಿಯ ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಸ್ನೇಹಿತರು ಇವರೇ ನೋಡಿ!

ಜವರಾಯನ ಅಟ್ಟಹಾಸ.. ಮೂವರು ಸ್ನೇಹತರು ಅಪಘಾತದಲ್ಲಿ ದುರ್ಮರಣ..!. ಡಿಕ್ಕಿ ರಭಸಕ್ಕೆ ಕಾರನಲ್ಲಿದ್ದ ಮೂವರು ಸ್ನೇಹಿತರ ದೇಹ ಛಿದ್ರ ಛಿದ್ರ..!. ದೇವನಹಳ್ಳಿ ಬಳಿಯ ಲಾಲಗೊಂಡನಹಳ್ಳಿ ಬಳಿ ಭೀಕರ ಅಪಘಾತ. KSRTC ಬಸ್ ಮತ್ತು ಕಿಯಾ ಕಾರು […]

ಅಪಘಾತ

ದೇವನಹಳ್ಳಿ ಭೀಕರ ಅಪಘಾತ ಒಂದು ತಾಸು ಕಳೆದ್ರೂ ಘಟನಾ ಸ್ಥಳಕ್ಕೆ ಆಗಮಿಸದ ಪೊಲೀಸರು: ಸಾರ್ವಜನಿಕರ ಆಕ್ರೋಶ!

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಹೊರವಲಯದ ಹೈದರಾಬಾದ್ ಹೈವೇನಲ್ಲಿ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದವರ ದೇಹಗಳು ಛಿದ್ರ ಛಿದ್ರವಾಗಿದೆ. ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು […]

ಅಪಘಾತ

ದೇವನಹಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ & ಕಾರಿನ ನಡುವೆ ಡಿಕ್ಕಿ!ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ದೇಹಗಳು ಛಿದ್ರ ಛಿದ್ರ!

ದೇವನಹಳ್ಳಿ ಬಳಿ ಕೆಎಸ್ಆರ್ಟಿಸಿ ಬಸ್ & ಕಾರಿನ ನಡುವೆ ಡಿಕ್ಕಿ! ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜು ದೇಹಗಳು ಛಿದ್ರ ಛಿದ್ರ! ದೇವನಹಳ್ಳಿ ಹೊರವಲಯದ ಹೈದರಾಬಾದ್ ಹೈವೇನಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ. ಕೆಂಪೇಗೌಡ […]

ಅಪಘಾತ

KRDCL ಅವೈಜ್ಞಾನಿಕ ರಸ್ತೆಯಿಂದ ಬೂದಿಗೆರೆ ಯುವಕನ ಕೈ ಮುರಿತ!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪರ್ಯಾಯ ರಸ್ತೆ ಬೂದಿಗೆರೆ ಬಳಿ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಅಪಘಾತ ಸಂಭವಿಸಿದೆ. ಕ್ಯಾಬ್ ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ದ್ವಿಚಕ್ರ ವಾಹನ ಚಲಿಸುತ್ತಿದ್ದ ಬೂದಿಗೆರೆ […]

ಅಪಘಾತ ಸಮಗ್ರ ಸುದ್ದಿ

ಸೆಲ್ಪ್ ಆಕ್ಸಿಡೆಂಟ್ ಶಿಡ್ಲಘಟ್ಟ ಮೂಲದ ಇಂಜಿನಿಯರ್ ದುರ್ಮರಣ!

ಸೆಲ್ಪ್ ಆಕ್ಸಿಡೆಂಟ್ ನಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಮೂಲದ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಯಲಹಂಕದ ನ್ಯಾಯಾಂಗ ಬಡಾವಣೆ ರಸ್ತೆಯಲ್ಲಿ ನಡೆದಿದೆ. ನೆನ್ನೆ ರಾತ್ರಿ 10. 45 ರ ಸುಮಾರಿಗೆ ಘಟನೆ ನಡೆದಿದ್ದು, ಶಿಡ್ಲಘಟ್ಟ ಮೂಲದ […]

ಅಪಘಾತ ಸಮಗ್ರ ಸುದ್ದಿ

ಬೂದಿಗೆರೆ ಬೈಪಾಸ್ನಲ್ಲಿ ಮತ್ತೊಂದು ಭೀಕರ ಅಪಘಾತ!

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಬೈಪಾಸ್ ರಸ್ತೆಯಲ್ಲಿ ನೆನ್ನೆ ತಡರಾತ್ರಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಎರಡು ಸಿಮೆಂಟ್ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಓರ್ವ ಲಾರಿ ಚಾಲಕನ ಕಾಲು […]

ಅಪಘಾತ ಸಮಗ್ರ ಸುದ್ದಿ

ಹಿಟ್ ಅಂಡ್ ರನ್ಗೆ ಇಬ್ಬರು ಯುವಕರು ಬಲಿ!

ಬೆಳ್ಳಂ ಬೆಳಿಗ್ಗೆ ಹಿಟ್ ಅಂಡ್ ರನ್ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಬಳಿ ಅಪಘಾತ ಸಂಭವಿಸಿದೆ. ಚಿಕ್ಕತಿಮ್ಮನಹಳ್ಳಿ ಗ್ರಾಮದ ನಿವಾಸಿಗಳಾದ ನಂದನ್ ಕುಮಾರ್(22) ಮತ್ತು […]

ಅಪಘಾತ ಸಮಗ್ರ ಸುದ್ದಿ

ಬುರುಡುಗುಂಟೆ ಬಳಿ ಅಪಘಾತ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕು ಬುರುಡುಗುಂಟೆ ಗ್ರಾಮದ ಬಳಿ ಶಾಲಾ ಬಸ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಮಕ್ಕಳು ಮತ್ತು ಇಬ್ಬರು ಸವಾರರು […]

ಅಪಘಾತ ಸಮಗ್ರ ಸುದ್ದಿ

ಏರ್ಪೋರ್ಟ್ ರಸ್ತೆ ಅವ್ಯವಸ್ಥೆ : ಪ್ರತಿಭಟನೆ ದಿನದಂದೇ ಅಪಘಾತ ಸವಾರರ ಸ್ಥಿತಿ ಗಂಭೀರ!

ಹೌದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬೂದಿಗೆರೆ ಕ್ರಾಸ್ ನಿಂದ ಮೈಲನಹಳ್ಳಿಯವರೆಗಿನ ರಸ್ತೆ ಕಾಮಗಾರಿ ಕಳೆದ 8 ವರ್ಷಗಳಿಂದ ಕುಂಟುತ್ತಾ ಸಾಗಿದ್ದು, ಏರ್ಪೋರ್ಟ್ ಗೆ ತೆರಳುವ ವಾಹನ ಸವಾರರು ಸೇರಿದಂತೆ ಸ್ಥಳೀಯ […]

ಅಪಘಾತ ಸಮಗ್ರ ಸುದ್ದಿ

ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲಿಯೇ ಸಾವು!

ಒಣಗಿ ಹಾಕಿದ್ದ ಬಟ್ಟೆ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ರಕ್ಷಿಸಲು ತೆರಳಿದ ಮತ್ತೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ನಡೆದಿರುವುದು ದೊಡ್ಡಬಳ್ಳಾಪುರ […]

ಅಪಘಾತ ಸಮಗ್ರ ಸುದ್ದಿ

ಚೆನೈ ಎಕ್ಸ್‌ಪ್ರೆಸ್‌ ವೇ ನಲ್ಲಿ ಟೊಮ್ಯಾಟೊ ಲೋಡ್ ತುಂಬಿದ್ದ ಬುಲೆರೋ ಕ್ಯಾಂಟರ್ ಗೆ ಡಿಕ್ಕಿ! ವ್ಯಕ್ತಿ ಸ್ಥಳದಲ್ಲಿ ಸಾವು!

ದೊಡ್ಡಬಳ್ಳಾಪುರ- ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೊಮ್ಯಾಟೊ ತುಂಬಿದ್ದ ಬುಲೆರೋ ವಾಹನ ಕ್ಯಾಂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವನಹಳ್ಳಿ ಬಳಿಯ ಗೋಕರೆ ಬಳಿ ಇಂದು […]

ಅಪಘಾತ ಸಮಗ್ರ ಸುದ್ದಿ

ಸ್ಕೂಟಿಗೆ ಲಾರಿ ಡಿಕ್ಕಿ ಯುವತಿಯ ಕಾಲು ಅಪ್ಪಚ್ಚಿ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದ ಬಸ್ ನಿಲ್ದಾಣದ ತಿರುವಿನಲ್ಲಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವತಿಯ ಕಾಲು ಅಪ್ಪಚ್ಚಿಯಾಗಿರುವ ಘಟನೆ ನಡೆದಿದೆ. ದೇವನಹಳ್ಳಿ ತಾಲ್ಲೂಕು ಹಂದರಹಳ್ಳಿ ಗ್ರಾಮದ ನಿವಾಸಿ […]

ಅಪಘಾತ ಸಮಗ್ರ ಸುದ್ದಿ

ಐದು ದಿನದಲ್ಲಿ ಕಿಲ್ಲರ್ ಬಿಎಂಟಿಸಿಗೆ ಎರಡು ಬಲಿ!

ಐದು ದಿನಗಳ ಹಿಂದಷ್ಟೆ ಬಿಎಂಟಿಸಿ ಕಂಡಕ್ಟರ್ ಬಸ್ ಚಲಿಸಲು ಹೋಗಿ ಪುಟ್ ಪಾತ್ ಮೇಲೆ ಚಲಿಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಪೀಣ್ಯ 2 ನೇ ಹಂತದಲ್ಲಿ ನಡೆದಿತ್ತು. ಘಟನೆಯಲ್ಲಿ ಸುಮಾ ಎಂಬ 25 […]

ಅಪಘಾತ ಸಮಗ್ರ ಸುದ್ದಿ

57 ಲಕ್ಷ ರೂಪಾಯಿ ಚಿಲ್ಲರೆ ಸಾಗಿಸುತ್ತಿದ್ದ ಲಾರಿ ಪಲ್ಟಿ!

57 ಲಕ್ಷ ರೂಪಾಯಿ ಚಿಲ್ಲರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ರಾಯರಪಾಳ್ಯ ಗೇಟ್ ಬಲಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ […]

ಅಪಘಾತ ಸಮಗ್ರ ಸುದ್ದಿ

ಶಾಲಾ ಕಟ್ಟಡದ ಮೇಲೆ ಬಿದ್ದ ವಾಯುಪಡೆ ತರಬೇತಿ ವಿಮಾನ – 16 ಜನ ಸಾವು!

ಢಾಕಾ : ಬಾಂಗ್ಲಾದೇಶದ ವಾಯುಪಡೆಯ F-7 BGI ತರಬೇತಿ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಢಾಕಾದ ಉತ್ತರದಲ್ಲಿರುವ […]

ಅಪಘಾತ ರಾಜಕೀಯ ಸಮಗ್ರ ಸುದ್ದಿ

ಡಿಕೆಶಿ ಬೆಂಗಾವಲು ವಾಹನ ಪಲ್ಟಿ!

ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೈವೇಯಲ್ಲಿ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದು, ಗಾಯಗೊಂಡವರನ್ನು […]

ಅಪಘಾತ ಸಮಗ್ರ ಸುದ್ದಿ

ಸಿಗರೇಟ್ ಕಿಡಿ ತಗುಲಿ ಹೊತ್ತಿ ಉರಿದ ಮನೆ : ವ್ಯಕ್ತಿ ಸಜೀವ ದಹನ!

ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಉರಿದಿದು ಬೆಂಕಿಯ ಕೆನ್ನಾಲೆಗೆಗೆ ಸಿಲುಕಿ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಾಲೋನಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 35 […]

ಅಪಘಾತ ಸಮಗ್ರ ಸುದ್ದಿ

ಹಿಟ್ ಅಂಡ್ ರನ್ಗೆ ಇಬ್ಬರು ಬಲಿ! ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ!

ಹೊಸಕೋಟೆ – ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಡಗಲೇ ಕಾರೊಂದು ಬುಲೆಟ್ಗೆ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬುಲೆಟ್ಗೆ ಡಿಕ್ಕಿ ಹೊಡೆದ ನಂತರ ಕಾರಿನ […]

You cannot copy content of this page