21 ವರ್ಷ ದೂರವಿದ್ದರೂ ವಿಚ್ಛೇದನಕ್ಕೆ ಒಪ್ಪದ ಪತ್ನಿ: ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್!
ಸತತ 21 ವರ್ಷಗಳಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿರುವ ದಂಪತಿಯನ್ನು ಒಗ್ಗೂಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತಿಯ ಕೋರಿಕೆಯಂತೆ ವಿಚ್ಚೇದನ ನೀಡಿ ಆದೇಶಿಸಿದೆ.ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13 (1) (ib) ಅಡಿ […]