ಸಮಗ್ರ ಸುದ್ದಿ

ಭಾನುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಈ ಭಾಗಗಳಲ್ಲಿ ವಿದ್ಯುತ್ನಲ್ಲಿ ಬಾರಿ ವ್ಯತ್ಯಯ!

ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ ಹಳೆಯ 11 ಕೆವಿ ಬ್ರೇಕರ್ಗಳನ್ನು ಬದಲಾವಣೆ ಮಾಡುವ ಕಾಮಗಾರಿಯನ್ನು ಕೆ.ವಿ.ಪ್ರ.ನಿ.ನಿ ವಿಭಾಗದವರು 27/07/2025 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೈಗೊಂಡಿದ್ದಾರೆ. ಈ ಕಾರಣ ದೇವನಹಳ್ಳಿ ತಾಲ್ಲೂಕು […]

ಅಪರಾಧ ಸಮಗ್ರ ಸುದ್ದಿ

ಸಹಪ್ರಯಾಣಿಕನ ಟ್ರಾಲಿಯಲ್ಲಿ ಕೋಟ್ಯಾಂತರ ಮೌಲ್ಯದ ಕೆಜಿಗಟ್ಟಲೆ ಚಿನ್ನ ಇಟ್ಟು ಎಸ್ಕೇಪ್!

ಹೌದು, ಸಹಪ್ರಯಾಣಿಕನ ಟ್ರಾಲಿಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಕೆಜಿಗಟ್ಟಲೆ ಚಿನ್ನ ಇಟ್ಟು ಎಸ್ಕೇಪ್ ಆಗಿರುವ ಘಟನೆ ನಡೆದಿದೆ‌. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದ್ದು, 3.5 […]

ಸಮಗ್ರ ಸುದ್ದಿ

ಹಲಸಿನ ಹಣ್ಣು ತಿಂದು ವಾಹನ ಚಲಿಸಿದ್ರೆ ಡ್ರಿಂಕ್ ಅಂಡ್ ಡ್ರೈವ್ ಕೇಸ್!

ಹೌದು, ಹಲಸಿನ ಹಣ್ಣು ತಿಂದು ಬಸ್ ಚಾಲನೆ ಮಾಡಲು ಬಂದಿದ್ದ ಡ್ರೈವರ್ಗೆ ಆಲ್ಕೋಹಾಲ್ ಪಾಸಿಟೀವ್ ಬಂದಿರುವ ಘಟನೆ ನಡೆದಿದೆ. ಈ ವಿಷಯ ಎಲ್ಲರಿಗೂ ಶಾಕಿಂಗ್ ಆಗಿದ್ರು ಸಹ ನಡೆದಿರುವ ನೈಜ ಘಟನೆಯಿದು. ಬಸ್ ಚಾಲಕನಿಗೆ […]

ಅಪರಾಧ ಸಮಗ್ರ ಸುದ್ದಿ

ಅಧಿಕಾರ ದುರುಪಯೋಗ ಪಿಡಿಓ ಅಮಾನತ್ತು!

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗಪಡಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯ ಮೇಲೆ ವಿಚಾರಣೆ ಕಾಯ್ದಿರಿಸಿ ಅಮಾನತ್ತು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎನ್.ಅನುರಾಧ ಪಿಡಿಓ ಸಿ.ಮುನಿರಾಜು ರನ್ನು […]

ಅಪರಾಧ ಸಮಗ್ರ ಸುದ್ದಿ

ಜಾತ್ರೆಗಳಲ್ಲಿ ಚಿನ್ನದ ಸರ ಎಗರಿಸ್ತಿದ್ದ ಕಿಲೇಡಿಗಳು ಇವರೇ ನೋಡಿ!

ಜಾತ್ರೆ ಹಾಗೂ ರಥಯಾತ್ರೆಗಳ ವೇಳೆ ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸುತ್ತಿದ್ದ ಖತರ್ನಾಕ್ ಲೇಡಿ ಗ್ಯಾಂಗ್ನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ಬಾಣಸವಾಡಿ ಪೊಲೀಸರು ಪ್ರಕರಣ ಭೇದಿಸಿದ್ದು, ನಾಲ್ವರು ಕಳ್ಳಿಯರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕಳೆದ […]

ಸಮಗ್ರ ಸುದ್ದಿ

ನಾಳೆಯಿಂದ ಅಂಗಡಿಗಳಲ್ಲಿ ಓನ್ಲಿ ಕ್ಯಾಶ್!

ಹೌದು , ನಾಳೆಯಿಂದ ಏನೇ ವ್ಯವಹಾರಗಳಿದ್ದರೂ ಓನ್ಲಿ ಕ್ಯಾಶ್ ಮಾತ್ರ. ಮೋದಿಯವರ ಡಿಜಿಟಲ್ ಇಂಡಿಯಾ ಬಗ್ಗೆ ಮಾತನಾಡಿದ್ರು ಉಪಯೋಗವಾಗುವುದಿಲ್ಲ.ನಾಳೆಯಿಂದ ಎರಡು ದಿನ ಕಪ್ಪು ಪಟ್ಟಿ ಹಾಕಿಕೊಂಡು ವ್ಯಾಪಾರ ನಡೆಸಲಿದ್ದಾರೆ ರಾಜ್ಯದ ಕಾಂಡಿಮೆಂಟ್ಸ್, ಬೇಕರಿ ಹಾಗೂ […]

ಅಪಘಾತ ಸಮಗ್ರ ಸುದ್ದಿ

ಐದು ದಿನದಲ್ಲಿ ಕಿಲ್ಲರ್ ಬಿಎಂಟಿಸಿಗೆ ಎರಡು ಬಲಿ!

ಐದು ದಿನಗಳ ಹಿಂದಷ್ಟೆ ಬಿಎಂಟಿಸಿ ಕಂಡಕ್ಟರ್ ಬಸ್ ಚಲಿಸಲು ಹೋಗಿ ಪುಟ್ ಪಾತ್ ಮೇಲೆ ಚಲಿಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನ ಪೀಣ್ಯ 2 ನೇ ಹಂತದಲ್ಲಿ ನಡೆದಿತ್ತು. ಘಟನೆಯಲ್ಲಿ ಸುಮಾ ಎಂಬ 25 […]

ಅಪಘಾತ ಸಮಗ್ರ ಸುದ್ದಿ

57 ಲಕ್ಷ ರೂಪಾಯಿ ಚಿಲ್ಲರೆ ಸಾಗಿಸುತ್ತಿದ್ದ ಲಾರಿ ಪಲ್ಟಿ!

57 ಲಕ್ಷ ರೂಪಾಯಿ ಚಿಲ್ಲರೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ರಾಯರಪಾಳ್ಯ ಗೇಟ್ ಬಲಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ […]

ಕಾನೂನು ಸಮಗ್ರ ಸುದ್ದಿ

ಕಾನೂನು ಪದವೀಧರರ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ವೃತ್ತಿ ತರಬೇತಿ ಕಾರ್ಯಕ್ರಮದಡಿ ಶಿಷ್ಯವೇತನ ಪಡೆಯಲು ಅನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇಲಾಖಾ […]

ಅಪರಾಧ ಸಮಗ್ರ ಸುದ್ದಿ

ಸಬ್ ಇನ್ಸ್ಪೆಕ್ಟರ್ ಸಾವಿತ್ರಿ ಲೋಕಾಯುಕ್ತ ಬಲೆಗೆ!

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಬ್ ಇನ್ಸ್ಪೆಕ್ಟರ್ ಸಾವಿತ್ರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯ ಪಿಎಸ್ಐ ಸಾವಿತ್ರಿ ದೂರುದಾರನ ಬಳಿ 1.25 ಲಕ್ಷ ಲಂಚ ಕೇಳಿದ್ದರಂತೆ. […]

ಅಪಘಾತ ಸಮಗ್ರ ಸುದ್ದಿ

ಶಾಲಾ ಕಟ್ಟಡದ ಮೇಲೆ ಬಿದ್ದ ವಾಯುಪಡೆ ತರಬೇತಿ ವಿಮಾನ – 16 ಜನ ಸಾವು!

ಢಾಕಾ : ಬಾಂಗ್ಲಾದೇಶದ ವಾಯುಪಡೆಯ F-7 BGI ತರಬೇತಿ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಈ ಘಟನೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 70 ಮಂದಿ ಗಾಯಗೊಂಡಿದ್ದಾರೆ. ಢಾಕಾದ ಉತ್ತರದಲ್ಲಿರುವ […]

ಅಪರಾಧ ರಾಜಕೀಯ ಸಮಗ್ರ ಸುದ್ದಿ

ರಾಜೀನಾಮೆ ವಿಚಾರಕ್ಕೆ ಅಧ್ಯಕ್ಷ & ಸದಸ್ಯರ ನಡುವೆ ಬೀದಿಯಲ್ಲಿ ಬಡಿದಾಟ! ಇಲ್ಲಿದೆ ನೋಡಿ ವಿಡಿಯೋ!

ರಾಜೀನಾಮೆ ನೀಡುವ ವಿಚಾರವಾಗಿ ಅಧ್ಯಕ್ಷ ಮತ್ತು ಸದಸ್ಯರ ನಡುವೆ ನಡು ರಸ್ತೆಯಲ್ಲಿ ಕಾಳಗ ನಡೆದಿರುವ ಘಟನೆ ನಡೆದಿದೆ‌. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರುಗಡೆಯ ರಸ್ತೆಯಲ್ಲಿ ಬಡಿದಾಟ ನಡೆದಿದೆ. ನೆಲಮಂಗಲ […]

ಸಮಗ್ರ ಸುದ್ದಿ

VIP ಸಂಚಾರ ವೇಳೆ ಸೈರನ್ ನಿಷೇಧ!

ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ವಿಐಪಿ ಸಂಚಾರದ ವೇಳೆ ಬಳಸುವ ಸೈರನ್ ನ್ನು ನಿಷೇಧ ಮಾಡಿ ಡಿಜಿಐಜಿಪಿ ಡಾ.ಸಲೀಂ ಆದೇಶ ಹೊರಡಿಸಿದ್ದಾರೆ. ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು […]

ಸಮಗ್ರ ಸುದ್ದಿ

ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿಗೆ ಲಾಕ್!

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಾರ್ಯಾಲಯ ಲಾಕ್ ಮಾಡಿ ಪ್ರತಿಭಟಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಕಾರ್ಯಾಲಯದ ಮುಂದೆ […]

ಅಪರಾಧ ಸಮಗ್ರ ಸುದ್ದಿ

ಧರ್ಮಸ್ಥಳ ಕೇಸ್ ಎಸ್ಐಟಿಗೆ! ಯಾವ್ಯಾವ ಆಫೀಸರ್ ನೇತೃತ್ವದಲ್ಲಿ ನಡೆಯಲಿದೆ ತನಿಖೆ?

ಅಂತೂ ಧರ್ಮಸ್ಥಳದಲ್ಲಿ ಮಹಿಳೆಯರ ಸಾವು ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ವಹಿಸಿ ಆದೇಶ ಹೊರಡಿಸಿದ್ದು, ಮಹಿಳೆಯರ ಸಾವಿಗೆ ನ್ಯಾಯ ಸಿಗಬೇಕು ಎಂದು ಹೋರಾಟ ನಡೆಸುತ್ತಿದ್ದ ಹೋರಾಟಗಾರರ ಧ್ವನಿಗೆ ರಾಜ್ಯ ಸರಕಾರ ಸ್ಪಂದಿಸಿದಂತಾಗಿದೆ. ಪ್ರಣವ್ […]

ಸಮಗ್ರ ಸುದ್ದಿ

ವಾಕಥಾನ್ ನಲ್ಲಿ ಎಸ್ ಆರ್ ವಿಶ್ವನಾಥ್ ಭರ್ಜರಿ ಸ್ಟೆಪ್ಸ್!

ಇಂದು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಫಿಟ್ ಇಂಡಿಯಾ ಫಿಟ್ ಯಲಹಂಕ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಅಭಿಯಾನ ಏರ್ಪಡಿಸಿದ್ದು, ಸಾವಿರಾರು ಸಾರ್ವಜನಿಕರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಾಸಕ ಎಸ್ ಆರ್ […]

ಅಪರಾಧ ರಾಜಕೀಯ ಸಮಗ್ರ ಸುದ್ದಿ

ಕೊಲೆ ಕೇಸ್ ಬೈರತಿ ಬಸವರಾಜ್ ಪೊಲೀಸರ ಮುಂದೆ ಹೇಳಿದ್ದೇನು?

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ನೆನ್ನೆ ಪೊಲೀಸರ ಮುಂದೆ ಹಾಜರಾಗಿದ್ದರು. ಮೂವರು ಎಸಿಪಿ ಗಳು ಸತತ ನಾಲ್ಕು ಗಂಟೆ ಬೈರತಿ ಬಸವರಾಜ್ ವಿಚಾರಣೆ ನಡೆಸಿದ್ದಾರೆ. […]

ಅಪಘಾತ ರಾಜಕೀಯ ಸಮಗ್ರ ಸುದ್ದಿ

ಡಿಕೆಶಿ ಬೆಂಗಾವಲು ವಾಹನ ಪಲ್ಟಿ!

ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೈವೇಯಲ್ಲಿ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದು, ಗಾಯಗೊಂಡವರನ್ನು […]

ಅಪಘಾತ ಸಮಗ್ರ ಸುದ್ದಿ

ಸಿಗರೇಟ್ ಕಿಡಿ ತಗುಲಿ ಹೊತ್ತಿ ಉರಿದ ಮನೆ : ವ್ಯಕ್ತಿ ಸಜೀವ ದಹನ!

ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಉರಿದಿದು ಬೆಂಕಿಯ ಕೆನ್ನಾಲೆಗೆಗೆ ಸಿಲುಕಿ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಾಲೋನಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 35 […]

ಕಾನೂನು ಸಮಗ್ರ ಸುದ್ದಿ

ನಟ ದರ್ಶನ್ ಗೆ ಶುರುವಾಯ್ತು ಮತ್ತೊಂದು ಟೆನ್ಷನ್!

ರಾಜ್ಯ ಹೈಕೋರ್ಟ್ ನಲ್ಲಿ ಜಾಮೀನು ಪಡೆದು ಸದ್ಯ ವಿದೇಶದಲ್ಲಿ ಶೂಟಿಂಗ್ ನಲ್ಲಿ ಬ್ಯೂಸಿ ಇರುವ ನಟ ದರ್ಶನ್ ಗೆ ಇದೀಗ ಮತ್ತೊಂದು ಟೆನ್ಷನ್ ಶುರುವಾಗಿದೆ. ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಏಳು ಮಂದಿಗೆ ಶುರುವಾಗಿದೆ […]

You cannot copy content of this page