ಬಿಜೆಪಿ ಮುಖಂಡನಿಂದ ದೇವನಹಳ್ಳಿ ಯಲ್ಲಿ ವಕೀಲನ ಮೇಲೆ ಹಲ್ಲೆ ಎಫ್ಐಆರ್ ದಾಖಲು!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಯಲ್ಲಿ ಬಿಜೆಪಿ ಮುಖಂಡ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಿಂದ ವಕೀಲನ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ […]