ಭೂಸ್ವಾಧೀನ ವಿರೋಧಿ ಸಮಿತಿಯಿಂದ ನಾಳೆ ಉಪವಾಸ ಸತ್ಯಾಗ್ರಹ!
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ನಾಳೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ದೇವನಹಳ್ಳಿ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಮಿತಿ ಪದಾಧಿಕಾರಿಗಳು, ನಾಳೆ ಚನ್ನರಾಯಪಟ್ಟಣ […]