ಸಮಗ್ರ ಸುದ್ದಿ
ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಧಾರಾಕಾರ ಮಳೆ!
ಕರ್ನಾಟಕ ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ಇಂದು ಸಹ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಸಹ ಘೋಷಿಸಿದೆ. ಇನ್ನು […]