ಹಫ್ತಾ ವಸೂಲಿ ಮಾಡುತ್ತಿದ್ದ ಇಬ್ಬರು ಕಾನ್ಸ್ಟೇಬಲ್ ಗಳ ಮೇಲೆ ಎಫ್ಐಆರ್!
ಇಬ್ಬರು ವಸೂಲಿ ಕಾನ್ಸ್ಟೇಬಲ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿರುವ ಘಟನೆ ನಡೆದಿದೆ. ಚಿತ್ರದುರ್ಗದ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ತರಬೇತಿ ಶಾಲೆಯಲ್ಲಿ ಭೋದಕರಾಗಿ ಕೆಲಸ ಮಾಡುತ್ತಿದ್ದ ಮಹಾಲಿಂಗಪ್ಪ ಮತ್ತು ರವಿನಾಯ್ಕ […]