ಸಮಗ್ರ ಸುದ್ದಿ

VIP ಸಂಚಾರ ವೇಳೆ ಸೈರನ್ ನಿಷೇಧ!

ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ ವಿಐಪಿ ಸಂಚಾರದ ವೇಳೆ ಬಳಸುವ ಸೈರನ್ ನ್ನು ನಿಷೇಧ ಮಾಡಿ ಡಿಜಿಐಜಿಪಿ ಡಾ.ಸಲೀಂ ಆದೇಶ ಹೊರಡಿಸಿದ್ದಾರೆ. ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು […]

ಸಮಗ್ರ ಸುದ್ದಿ

ಕುಡಿಯುವ ನೀರಿಗೆ ಆಗ್ರಹಿಸಿ ಗ್ರಾಮ ಪಂಚಾಯ್ತಿಗೆ ಲಾಕ್!

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಕಾರ್ಯಾಲಯ ಲಾಕ್ ಮಾಡಿ ಪ್ರತಿಭಟಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಬೂದಿಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಕಾರ್ಯಾಲಯದ ಮುಂದೆ […]

ಅಪರಾಧ ಸಮಗ್ರ ಸುದ್ದಿ

ಧರ್ಮಸ್ಥಳ ಕೇಸ್ ಎಸ್ಐಟಿಗೆ! ಯಾವ್ಯಾವ ಆಫೀಸರ್ ನೇತೃತ್ವದಲ್ಲಿ ನಡೆಯಲಿದೆ ತನಿಖೆ?

ಅಂತೂ ಧರ್ಮಸ್ಥಳದಲ್ಲಿ ಮಹಿಳೆಯರ ಸಾವು ಪ್ರಕರಣವನ್ನು ರಾಜ್ಯ ಸರಕಾರ ಎಸ್ ಐಟಿಗೆ ವಹಿಸಿ ಆದೇಶ ಹೊರಡಿಸಿದ್ದು, ಮಹಿಳೆಯರ ಸಾವಿಗೆ ನ್ಯಾಯ ಸಿಗಬೇಕು ಎಂದು ಹೋರಾಟ ನಡೆಸುತ್ತಿದ್ದ ಹೋರಾಟಗಾರರ ಧ್ವನಿಗೆ ರಾಜ್ಯ ಸರಕಾರ ಸ್ಪಂದಿಸಿದಂತಾಗಿದೆ. ಪ್ರಣವ್ […]

ಸಮಗ್ರ ಸುದ್ದಿ

ವಾಕಥಾನ್ ನಲ್ಲಿ ಎಸ್ ಆರ್ ವಿಶ್ವನಾಥ್ ಭರ್ಜರಿ ಸ್ಟೆಪ್ಸ್!

ಇಂದು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಫಿಟ್ ಇಂಡಿಯಾ ಫಿಟ್ ಯಲಹಂಕ ವಾಕಥಾನ್ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಅಭಿಯಾನ ಏರ್ಪಡಿಸಿದ್ದು, ಸಾವಿರಾರು ಸಾರ್ವಜನಿಕರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಶಾಸಕ ಎಸ್ ಆರ್ […]

ಅಪರಾಧ ರಾಜಕೀಯ ಸಮಗ್ರ ಸುದ್ದಿ

ಕೊಲೆ ಕೇಸ್ ಬೈರತಿ ಬಸವರಾಜ್ ಪೊಲೀಸರ ಮುಂದೆ ಹೇಳಿದ್ದೇನು?

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಆರೋಪಿಯಾಗಿರುವ ಶಾಸಕ ಬೈರತಿ ಬಸವರಾಜ್ ನೆನ್ನೆ ಪೊಲೀಸರ ಮುಂದೆ ಹಾಜರಾಗಿದ್ದರು. ಮೂವರು ಎಸಿಪಿ ಗಳು ಸತತ ನಾಲ್ಕು ಗಂಟೆ ಬೈರತಿ ಬಸವರಾಜ್ ವಿಚಾರಣೆ ನಡೆಸಿದ್ದಾರೆ. […]

ಅಪಘಾತ ರಾಜಕೀಯ ಸಮಗ್ರ ಸುದ್ದಿ

ಡಿಕೆಶಿ ಬೆಂಗಾವಲು ವಾಹನ ಪಲ್ಟಿ!

ರಾಜ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಮೈಸೂರು ಹೈವೇಯಲ್ಲಿ ಘಟನೆ ನಡೆದಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದು, ಗಾಯಗೊಂಡವರನ್ನು […]

ಅಪಘಾತ ಸಮಗ್ರ ಸುದ್ದಿ

ಸಿಗರೇಟ್ ಕಿಡಿ ತಗುಲಿ ಹೊತ್ತಿ ಉರಿದ ಮನೆ : ವ್ಯಕ್ತಿ ಸಜೀವ ದಹನ!

ಸಿಗರೇಟ್ ಕಿಡಿ ತಗುಲಿ ಮನೆ ಹೊತ್ತಿ ಉರಿದಿದು ಬೆಂಕಿಯ ಕೆನ್ನಾಲೆಗೆಗೆ ಸಿಲುಕಿ ವ್ಯಕ್ತಿಯೋರ್ವ ಸಜೀವವಾಗಿ ದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಾಲೋನಿಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 35 […]

ಕಾನೂನು ಸಮಗ್ರ ಸುದ್ದಿ

ನಟ ದರ್ಶನ್ ಗೆ ಶುರುವಾಯ್ತು ಮತ್ತೊಂದು ಟೆನ್ಷನ್!

ರಾಜ್ಯ ಹೈಕೋರ್ಟ್ ನಲ್ಲಿ ಜಾಮೀನು ಪಡೆದು ಸದ್ಯ ವಿದೇಶದಲ್ಲಿ ಶೂಟಿಂಗ್ ನಲ್ಲಿ ಬ್ಯೂಸಿ ಇರುವ ನಟ ದರ್ಶನ್ ಗೆ ಇದೀಗ ಮತ್ತೊಂದು ಟೆನ್ಷನ್ ಶುರುವಾಗಿದೆ. ದರ್ಶನ್ ಮತ್ತು ಪವಿತ್ರಾಗೌಡ ಸೇರಿದಂತೆ ಏಳು ಮಂದಿಗೆ ಶುರುವಾಗಿದೆ […]

ರಾಜಕೀಯ ಸಮಗ್ರ ಸುದ್ದಿ

ರಾಜ್ಯದಲ್ಲಿ ತಹಸೀಲ್ದಾರ್ ಗಳ ಮೆಗಾ ಟ್ರಾನ್ಸ್‌ಫಾರ್! ಹಾಟ್ ಸೀಟ್ ದೇವನಹಳ್ಳಿ ಗೆ ಯಾರು ಗೊತ್ತಾ?

ರಾಜ್ಯ ಕಂದಾಯ ಇಲಾಖೆ ತಹಸೀಲ್ದಾರ್ ಗಳ ಮೆಗಾ ಟ್ರಾನ್ಸ್‌ಫಾರ್ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 59 ತಹಸೀಲ್ದಾರ್ ಗಳನ್ನು ವಿವಿಧೆಡೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅದರಲ್ಲೂ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಲ್ಲಿರುವ ದೇವನಹಳ್ಳಿ ತಹಸೀಲ್ದಾರ್ […]

ಕೃಷಿ ರಾಜಕೀಯ ಸಮಗ್ರ ಸುದ್ದಿ

ಚನ್ನರಾಯಪಟ್ಟಣ ಭೂಸ್ವಾಧೀನ ಹಿಂಪಡೆದ ನಂತ್ರ ಕಂಪನಿಗಳಿಗೆ ಆಂಧ್ರದ ಆಮಿಷ : ಸಚಿವರ ಪ್ರತ್ಯುತ್ತರ ಏನು?

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಎಂ ಬಿ ಪಾಟೀಲ ಆಂಧ್ರದ ಆಮಿಷಕ್ಕೆ ಸಚಿವರ ಪ್ರತ್ಯುತ್ತರ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ […]

ಸಮಗ್ರ ಸುದ್ದಿ

ರಾಜ್ಯ ಮಾದಿಗ ಒಕ್ಕೂಟಗಳಿಂದ ಬಂದ್ ಗೆ ಕರೆ!

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಮಾಜಿ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು. ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಅನೇಕ […]

ಅಪರಾಧ ರಾಜಕೀಯ ಸಮಗ್ರ ಸುದ್ದಿ

ರೌಡಿ ಶೀಟರ್ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ವಿರುದ್ಧ ಎಫ್ಐಆರ್!

ಶಿವಪ್ರಕಾಶ್ ಅಲಿಯಾಸ್ ಬಿಕ್ಳಾ ಶಿವನ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಂದಹಾಗೆ […]

ಸಮಗ್ರ ಸುದ್ದಿ

ಜುಲೈ 23,24,25 ರಂದು ಬೇಕರಿ & ಕಾಂಡಿಮೆಂಟ್ಸ್ ಶಾಪ್ಗಳಿಂದ ರಾಜ್ಯದ ಜನರಿಗೆ ಬಿಗ್ ಶಾಕ್?

ಹೌದು, ರಾಜ್ಯದ ಸಾವಿರಾರು ಬೇಕರಿ, ಕಾಂಡಿಮೆಂಟ್ಸ್ ಮತ್ತು ಟೀ ಕಾಫಿ ಅಂಗಡಿಗಳಿಗೆ ಕೋಟ್ಯಾಂತರ ರೂಪಾಯಿ ಟ್ಯಾಕ್ಸ್ ಕಟ್ಟುವಂತೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ನಿಂದ ಶೋಕಾಸ್ ನೋಟಿಸ್ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಬೇಕರಿ ಮತ್ತು […]

ಅಪರಾಧ ಸಮಗ್ರ ಸುದ್ದಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಮೇಲೆ ದಾಖಲಾಯ್ತು ಅಟ್ರಾಸಿಟಿ ಕೇಸ್!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಮೇಲೆ ಜಾತಿ ನಿಂದನೆ ಆರೋಪದ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ನಿರ್ದೇಶಕಿ ಗಾಯತ್ರಿ ಮೇಲೆ ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಕೃಷಿ ರಾಜಕೀಯ ಸಮಗ್ರ ಸುದ್ದಿ

ಚನ್ನರಾಯಪಟ್ಟಣ ಭೂಸ್ವಾಧೀನ ಕೈಬಿಟ್ಟ ರಾಜ್ಯ ಸರಕಾರ!

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣದ ಬಳಿ 1777 ಎಕರೆ ಜಮೀನನ್ನು ಭೂಸ್ವಾಧೀನ ಮಾಡಲು ಸರಕಾರ ಮುಂದಾಗಿದ್ದು, ಭೂಸ್ವಾಧೀನದ ವಿರುದ್ದ ರೈತರು ಹಗಲಿರುಳು ಹೋರಾಟ ನಡೆಸಿದ್ದರು. ಭೂಸ್ವಾಧೀನದ ವಿರುದ್ಧ ರೈತರು ನಡೆಸಿದ್ದ ಸತತ […]

ಅಪರಾಧ ಸಮಗ್ರ ಸುದ್ದಿ

ವೈಭೋಗದ ಜೀವನಕ್ಕಾಗಿ ಕಳ್ಳನಾದ ಬಿ.ಟೆಕ್ ಪದವೀದರ!

ವೈಭೋಗದ ಜೀವನಕ್ಕಾಗಿ ಕಳ್ಳನಾದ ಬಿ.ಟೆಕ್ ಪದವೀದರ! ಹೌದು, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಐಷಾರಾಮಿ ಜೀವನಕ್ಕೆ ಜೋತು ಬಿದ್ದಿದ್ದು, ವೈಭೋಗದ ಜೀವನ ನಡೆಸಲು ಅಡ್ಡದಾರಿ ತುಳಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಅಂತಹದ್ದೇ ಒಂದು ಪ್ರಕರಣ ಇಂದು […]

ಸಮಗ್ರ ಸುದ್ದಿ

ನ್ಯಾಯಾಲಯದಲ್ಲಿ ನಕಲಿ ಶೂರಿಟಿ : ಆರೋಪಿಗಳು ಅಂದರ್!

ಹೌದು, ನ್ಯಾಯಾಲಯಗಳಲ್ಲಿ ನಕಲಿ ಶೂರಿಟಿ ನೀಡುತ್ತಿದ್ದ ಗ್ಯಾಂಗ್ ನ್ನು ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಈ ಆರೋಪಿಗಳನ್ನು ನ್ಯಾಯಾಲಯದ ಕಣ್ಣಿಗೆ ಮಣ್ಣು ಎರಚುತ್ತಿದ್ದರು ಎಂದು ಪೊಲೀಸ್ ತನಿಖೆಯಲ್ಲಿ […]

ಸಮಗ್ರ ಸುದ್ದಿ

ಧರ್ಮಸ್ಥಳ ವ್ಯಾಪ್ತಿಯಲ್ಲಿ ಸಾವು ಪ್ರಕರಣ ಸಿಎಂ ಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ : ಪತ್ರದಲ್ಲೇನಿದೆ!?

ಧರ್ಮಸ್ಥಳ ವ್ಯಾಪ್ತಿಯಲ್ಲಿ ಸಾವು ಪ್ರಕರಣ ಸಿಎಂ ಗೆ ಪತ್ರ ಬರೆದ ಮಹಿಳಾ ಆಯೋಗದ ಅಧ್ಯಕ್ಷೆ : ಪತ್ರದಲ್ಲೇನಿದೆ!? ಧರ್ಮಸ್ಥಳ ವ್ಯಾಪ್ತಿಯ ಕಾಡುಗಳಲ್ಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ […]

ರಾಜಕೀಯ ಸಮಗ್ರ ಸುದ್ದಿ

ದೇವನಹಳ್ಳಿ ಸುತ್ತಮುತ್ತ ಬಿಲ್ಡರ್ಸ್, ರಾಜಕಾರಣಿಗಳ ಜಮೀನೆಷ್ಟಿದೆ ಗೊತ್ತು : ಎಂಬಿ ಪಾಟೀಲ್!

ದೇವನಹಳ್ಳಿ ಸುತ್ತಮುತ್ತ ಯಾವ್ಯಾವ ಬಿಲ್ಡರ್‌ಗಳು ಎಷ್ಟೆಷ್ಟು ಭೂಮಿ ಖರೀದಿಸಿದ್ದಾರೆ, ಯಾರ ಜೊತೆ ಅವರು ಒಪ್ಪಂದ ಮಾಡಿಕೊಂಡಿದ್ದಾರೆ, ಯಾವ ರಾಜಕಾರಣಿಗಳ ಜಮೀನು ಎಷ್ಟಿದೆ, ಹೋರಾಟದ ಹಿಂದೆ ಯಾರ ಕುಮ್ಮಕ್ಕಿದೆ ಎನ್ನುವುದೆಲ್ಲವೂ ನಮಗೆ ಗೊತ್ತಿದೆ ಎಂದು ಬೃಹತ್‌ […]

ಅಪಘಾತ ಸಮಗ್ರ ಸುದ್ದಿ

ಹಿಟ್ ಅಂಡ್ ರನ್ಗೆ ಇಬ್ಬರು ಬಲಿ! ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ!

ಹೊಸಕೋಟೆ – ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಡಗಲೇ ಕಾರೊಂದು ಬುಲೆಟ್ಗೆ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬುಲೆಟ್ಗೆ ಡಿಕ್ಕಿ ಹೊಡೆದ ನಂತರ ಕಾರಿನ […]

You cannot copy content of this page