ಆರೋಗ್ಯ ಸಮಗ್ರ ಸುದ್ದಿ
ಹೃದಯಾಘಾತಕ್ಕೆ ರೈತ ಬಲಿ!
ಇತ್ತೀಚೆಗೆ ರಾಜ್ಯದಲ್ಲಿ ಹೃದಾಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿದ್ದು, ಇಂದು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಹೃದಯ ಸ್ತಂಭನದಿಂದ ಅನ್ನಧಾತ ಬಲಿಯಾಗಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಗುಂಡ್ಲುಪೇಟೆಯಿಂದ ರೈತ […]