ಅಪಘಾತ

ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವು ಪ್ರಕರಣ ಪರಿಹಾರ ಮೊತ್ತ ಹೆಚ್ಚಳ!

Share It

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ಗೆಲುವು ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ದುರಂತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿತ್ತು.

ಇದೀಗ 10 ಲಕ್ಷ ಪರಿಹಾರ ಘೋಷಿಸಿದ್ದ ಸರಕಾರ ಪರಿಹಾರದ ಮೊತ್ತವನ್ನು ಹೆಚ್ಚಳ ಮಾಡಿದೆ. 10 ಲಕ್ಷವಿದ್ದ ಪರಿಹಾರದ ಮೊತ್ತ 25 ಲಕ್ಷಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಸಿಎಂ ಸಿದ್ಧರಾಮಯ್ಯ ಪರಿಹಾರ ಮೊತ್ತ ಹೆಚ್ಚಿಸುವಂತೆ ಆದೇಶ ಹೊರಡಿಸಿದ್ದಾರೆ.

You cannot copy content of this page