ಸಮಗ್ರ ಸುದ್ದಿ

ಈ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ರೆಡ್ ಅಲರ್ಟ್!

Share It

ಈ ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ರೆಡ್ ಅಲರ್ಟ್!

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಬಾರಿ ಮಳೆ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆ ಈ ಎಲ್ಲಾ ಜಿಲ್ಲೆಗಳಿಗೆ ರೆಡ್ ಅಲರ್ಟ್ ಸೂಚಿಸಿದೆ.

*ರೆಡ್ ಅಲರ್ಟ್*
ಉತ್ತರಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

*ಆರೆಂಜ್ ಅಲರ್ಟ್*
ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ ಹಾಗೂ ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಸೂಚಿಸಲಾಗಿದೆ.

*ಯೆಲ್ಲೋ ಅಲರ್ಟ್*
ಬೀದರ್, ಕಲುಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಹಾಗೂ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

You cannot copy content of this page