ಏಕ ಕಾಲಕ್ಕೆ 10 ತಾಲ್ಲೂಕು ಕಚೇರಿಗಳ ಮೇಲೆ ಲೋಕಾ ರೇಡ್! ಯಾವ್ಯಾವುದು ಗೊತ್ತಾ?
ಇಂದು ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ್ದಾರೆ. ರಾಜ್ಯದ 10 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಪಾವಗಡ, […]